Thursday, June 18, 2026
spot_imgspot_img
spot_imgspot_img

ಸಾಮೂಹಿಕ ಅತ್ಯಚಾರ- ವಿಷ ಪ್ರಾಶನ ಮಾಡಿ ಯುವತಿಯ ಬರ್ಬರ ಹತ್ಯೆ

- Advertisement -
- Advertisement -

ಮುಂಬೈ(ನ.11): ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. 20 ವರ್ಷದ ಯುವತಿಯೊಬ್ಬಳ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ವಿಷ ಪ್ರಾಶನ ಮಾಡಲಾಗಿದೆ. ಅತ್ಯಂತ ಬರ್ಬರವಾಗಿ ಯುವತಿಯ ಮೇಲೆ ಹಲ್ಲೆ ಕೂಡ ನಡೆಸಲಾಗಿದೆ ಎಂದು ವರದಿಯಾಗಿದೆ.

ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಲಗಾಂವ್ ನಲ್ಲಿ ಈ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿಲ್ಲ. ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಪೊಲೀಸರು ವಿಶೇಷ ತನಿಖಾತಂಡ ರಚಿಸಿದ್ದಾರೆ.

- Advertisement -

Related news

error: Content is protected !!