Saturday, June 13, 2026
spot_imgspot_img
spot_imgspot_img

ಉಡುಪಿ ಕೃಷ್ಣ ಮಠಕ್ಕೆ ಮಾಲಾಶ್ರೀ, ಪುತ್ರಿ ಆರಾಧನಾ ಭೇಟಿ

- Advertisement -
- Advertisement -

ಉಡುಪಿ: ಕನ್ನಡ ಚಿತ್ರರಂಗದ ಕನಸಿನ ಕನ್ಯೆ ಮಾಲಾಶ್ರೀ, ಪುತ್ರಿಯೊಂದಿಗೆ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ಸರ್ಧನ ಪಡೆದರು.

ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು. ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು.

ಈ ಪರ್ಯಾಯದಲ್ಲಿ ಕೋಟಿಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

ಕಾಟೇರಾ ಸಿನಿಮಾದ ಸಕ್ಸಸ್ ನಂತರ ನಟಿ ಆರಾಧನಾ ಚಿತ್ರರಂಗದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. ಕಾಟೇರಾ ಸಿನಿಮಾದಲ್ಲಿ ನಟ ದರ್ಶನ್ ಜೊತೆಗೆ ನಾಯಕಿಯಾಗಿ ಆರಾಧನಾ ನಟಿಸಿದ್ದರು.

- Advertisement -

Related news

error: Content is protected !!