Wednesday, June 17, 2026
spot_imgspot_img
spot_imgspot_img

ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

- Advertisement -
- Advertisement -

ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ, ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಇವರ ಎದುರಾಳಿಯಾಗಿ ಸಂಸದ ಶಶಿ ತರೂರ್ ಸ್ಪರ್ಧಿಸಿದ್ದರು. ಖರ್ಗೆ ಅವರು 7897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ ಗಳಿಸಿದ್ದರು. ನಿಜಲಿಂಗಪ್ಪ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೇರಿದ ಮತ್ತೋರ್ವ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ. ಈವರೆಗೆ ಕೇವಲ 6 ಬಾರಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.

- Advertisement -

Related news

error: Content is protected !!