Friday, June 27, 2025
spot_imgspot_img
spot_imgspot_img

ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ; ಸವಾರ ಗಂಭೀರ ಗಾಯ..!

- Advertisement -
- Advertisement -

ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಉಡುಪಿ ಗುಂಡಿಬೈಲಿನ ಲಕ್ಷಣ (60) ಎಂದು ಗುರುತಿಸಲಾಗಿದೆ.

ಘಟನೆ ನಡೆದ ತಕ್ಷಣವೇ ಸ್ಥಳಕ್ಕಾಗಮಿಸಿದ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ಅವರ ತಂಡ ತಮ್ಮ ಅಂಬುಲೆನ್ಸ್ ಮೂಲಕ ಗಾಯಾಳುವನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಇದೀಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

- Advertisement -

Related news

error: Content is protected !!