Tuesday, July 28, 2026
spot_imgspot_img
spot_imgspot_img

ಮಲ್ಪೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಮಲ್ಪೆ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ.

ಮೃತರನ್ನು ಮೂಡಬೆಟ್ಟು ನಿವಾಸಿ ದಿನೇಶ್ (37) ಎಂದು ಗುರುತಿಸಲಾಗಿದೆ.

ಇವರು ಗರಡಿ ಮಜಲಿನಲ್ಲಿರುವ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, 2 ತಿಂಗಳುಗಳಿಂದ ಕೆಲಸ ಇಲ್ಲದೆ ಮನೆಯಲ್ಲಿ ಇದ್ದರರೆನ್ನಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!