Tuesday, June 9, 2026
spot_imgspot_img
spot_imgspot_img

ಮಲ್ಪೆ: ಯುವಕ ನಾಪತ್ತೆ..!

- Advertisement -
- Advertisement -

ಮಲ್ಪೆ: ಯುವಕನೋರ್ವ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ.

ನಾಪತ್ತೆಯಾದ ಯುವಕ ಅಲೋಕ್ ತಂತಿ(24) ಎಂದು ಗುರುತಿಸಲಾಗಿದೆ.

ಶಾಂಭವಿ ಬೋಟಿನಲ್ಲಿ ಕಲಾಸಿಯಾಗಿ ಕೆಲಸ ಮಾಡಿಕೊಂಡಿದ್ದ ಯುವಕ ಮಾ.3ರಂದು ಮುಂಜಾನೆ ತನ್ನ ಮೊಬೈಲ್‌ನನ್ನು ರೂಮಿನಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!