Friday, June 27, 2025
spot_imgspot_img
spot_imgspot_img

ವಿಟ್ಲ: ಕಿಟಕಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ವಿಟ್ಲ: ಮನೆಯ ಕಿಟಕಿಗೆ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕನ್ಯಾನದ ಮಂಡಿಯೂರು ಎಂಬಲ್ಲಿ ನಡೆದಿದೆ.

ಮೃತರನ್ನು ನಾರಾಯಣ ನಾಯ್ಕ (60) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!