Thursday, June 18, 2026
spot_imgspot_img
spot_imgspot_img

ಸುಳ್ಯ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಸುಳ್ಯ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಜಾಲ್ಲೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಾಲ್ಲೂರು ಗ್ರಾಮದ ಮರಸಂಕ ಬಾಬು ಎಂದು ಗುರುತಿಸಲಾಗಿದೆ.
ಅವರು ಅವಿವಾಹಿತರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎ.13ರಂದು ಬಾಬು ಅವರು ತಾನು ವಾಸ ಮಾಡುತ್ತಿದ್ದಬಾಡಿಗೆ ಮನೆ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!