Wednesday, July 22, 2026
spot_imgspot_img
spot_imgspot_img

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…!

- Advertisement -
- Advertisement -

ಪುತ್ತೂರು: ಟೆಂಪೋ ಚಾಲಕ ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಳಡ್ಕ ಎಂಬಲ್ಲಿ ನಡೆದಿದೆ.

ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಳಡ್ಕ ದಿ. ಅಪ್ಪಯ್ಯ ಮಣಿಯಾಣಿ ಎಂಬವರ ಪುತ್ರ ಯಾದವ ಯಾನೆ ರವೀಂದ್ರ(45ವ) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಅವರು ಮಹಿಂದ್ರ ಮಿನಿ ಟೆಂಪೋ ಚಾಲಕರಾಗಿದ್ದು, ಜ.25ರಂದು ಅವರು ಮನೆಯಿಂದ ಸ್ವಲ್ಪ ದೂರ ಟೆಂಪೋ ನಿಲ್ಲಿಸಿ ಅಲ್ಲಿಯೇ ಪಕ್ಕದಲ್ಲಿರುವ ಅಂಡಿಪುನಾರ್ ಮರದ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

- Advertisement -

Related news

error: Content is protected !!