- Advertisement -
- Advertisement -



ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಮಾಡಲು ಯತ್ನಿಸಿದ ಸಂದರ್ಭ ಸಿಕ್ಕಿಬಿದ್ದ ಅನ್ಯಧರ್ಮದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಪೆರಿಯಡ್ಕ ನಿವಾಸಿ ರೆಹಮಾನ್ ಎಂದು ಗುರುತಿಸಲಾಗಿದೆ.
ಆತನನ್ನು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದು ಠಾಣೆಯಲ್ಲಿ ಅನೇಕ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -








