Saturday, May 4, 2024
spot_imgspot_img
spot_imgspot_img

ಗುಂಡು ಹಾರಿ ವ್ಯಕ್ತಿ ಸಾವು; ಮೂವರು ವಶಕ್ಕೆ..!

- Advertisement -G L Acharya panikkar
- Advertisement -

ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಡಗು-ಮೈಸೂರುಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಕುಶಾಲನಗರದ ಹಾರಂಗಿ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ.

ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿದೆ. ಗುಂಡು ಸಂತೋಷ್​​ ತಲೆ ಸೀಳಿದ್ದು, ಪ್ರಾಣ ಪಕ್ಷಿ ಹಾರಿ ಹೋಗಿದೆ. ಕಾವೇರಿ ಹೊಳೆಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಘಟನೆ ಸಂಭವಿಸಿದ್ದು, ಸಂತೋಷ್ ಜೊತೆ ಇದ್ದ ರವಿ, ನೂತನ್, ಶರತ್​ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!