Friday, July 11, 2025
spot_imgspot_img
spot_imgspot_img

ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರು..!

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ದಫನ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜೊತೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರಾಗಿ BNS 183 ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!