Thursday, April 25, 2024
spot_imgspot_img
spot_imgspot_img

ನಳೀನ್ ಕುಮಾರ್ ಕಟೀಲರೇ ನಿಮಗೆ ತಾಕತ್ತಿಲ್ಲವಾದರೆ ರಾಜೀನಾಮೆ ಕೊಟ್ಟು ಬಿಡಿ.!? ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ.!

- Advertisement -G L Acharya panikkar
- Advertisement -

vtv vitla
vtv vitla

ಮಂಗಳೂರು: ಅನ್ಯಕೋಮಿನ ಜೋಡಿಯನ್ನು ತಡೆದು ಪ್ರಶ್ನಿಸಿದ ವಿಚಾರವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ ವಿಚಾರ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕಾರಣಿಗಳಿಗೆ ಧಮ್ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನ್ಯ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲರೇ ನಿಮಗೆ ತಾಕತ್ತಿಲ್ಲವಾದರೆ ರಾಜೀನಾಮೆ ಕೊಟ್ಟು ಬಿಡಿ. ಇಲ್ಲಿ ಹಿಂದುಸಮಾಜಕ್ಕಾಗಿ ದುಡಿಯುವ ಹಿಂದೂ ಕಾರ್ಯಕರ್ತರು ಈ ಪೋಲೀಸರ ಕಿರುಕುಳದಿಂದ ಒಡೆದುಹೋಗುತಿದ್ದಾರೆ. ನೀವು ಗೆದ್ದಿರುವುದು ನಿಮ್ಮ ಶಕ್ತಿಯಿಂದ ಅಲ್ಲ. ಕಾರ್ಯಕರ್ತರನ್ನು ಸ್ವಲ್ಪ ನೆನಪಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ದೇಶದ ಮೂರು ಸೇನೆಯ ದಂಡನಾಯಕನ ಮರಣವನ್ನು ವಿಕೃತವಾಗಿ ಸಂಭ್ರಮಿಸುವವರನ್ನು ಸುಮೋಟೋ ಪ್ರಕರಣ ದಾಖಲಿಸಿಕೊಂಡು ಬಂಧಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!