Thursday, April 25, 2024
spot_imgspot_img
spot_imgspot_img

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ನ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ಮಂಡ್ಯ(ಅ.23): ಶ್ರೀರಂಗಪಟ್ಟಣದ ಬಳಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳ ಪಚ್ಚಿ ಕೊಲೆಯಾದ ರೌಡಿಶೀಟರ್. ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ.

ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ಹರೀಶ್ ನ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಆತನ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಂದಿದ್ದಾರೆ. ಹರೀಶ್ ಮೃತದೇಹವನ್ನು ರಕ್ತದ ಮಡುವಿನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.ಶ್ರೀರಂಗಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!