- Advertisement -
- Advertisement -


ಮಂಡ್ಯ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರೆಗೌಡ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಿಂಗ್ರೆಗೌಡರು ತಿಥಿ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸೆಂಚುರಿ ಗೌಡ ಎಂದೇ ಖ್ಯಾತಿ ಪಡೆದಿದ್ದರು.
100 ದಾಟಿದ್ದರಿಂದ ಸಿನಿಮಾದಲ್ಲಿ ಸೆಂಚುರಿ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡದ ಸಿನಿ ಪ್ರೇಮಿಗಳಿಗೆ ಇಷ್ಟವಾಗಿದ್ದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕಳೆದ ರಾತ್ರಿ ಮೃತಪಟ್ಟಿದ್ದಾರೆ.
- Advertisement -








