Friday, May 17, 2024
spot_imgspot_img
spot_imgspot_img

‘MANGALORE’ ಪದ ಕೈ ಬಿಟ್ಟ ವಿಮಾನ ನಿಲ್ದಾಣ ಪ್ರಾಧಿಕಾರ

- Advertisement -G L Acharya panikkar
- Advertisement -

ಮಂಗಳೂರು: ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ದಾಖಲೆಗಳಲ್ಲಿ ಇರುವ ಹೆಸರನ್ನು ‘ಮಂಗಳೂರು’ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ.

ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ “ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ” ಎಂದು ಬರೆಯಲಾಗಿದೆ. ಆದರೆ ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ’ ಮ್ಯಾಂಗಲೋರ್’ ಎಂದೇ ಉಲ್ಲೇಖ ಬಾಕಿಯಾಗಿತ್ತು. ಮಂಗಳೂರು ನಗರದಲ್ಲಿಯೂ’ ಮಂಗಳೂರು ಪದ ಬಳಕೆ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಹಾಗೂ ದೇಶ ವಿದೇಶದ ಪಾಲುದಾರರ ನಡುವೆ ವ್ಯವಹಾರಕ್ಕೆ ಅನುಕೂಲವಾಗುವಂತೆ ಹೆಸರು ಬದಲಾವಣೆ ಮಾಡಲಾಗಿದೆ. ಡಿ.೧ ರಿಂದ ಇದು ಅಧಿಕೃತವಾಗಿ ಜಾರಿ ಬರಲಿದೆ.

- Advertisement -

Related news

error: Content is protected !!