Saturday, May 4, 2024
spot_imgspot_img
spot_imgspot_img

ಮಂಗಳೂರು: ತಿಬ್ಲೆಪದವಿನಲ್ಲಿ ಎ.10 ರಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಸಮಿತಿ ವತಿಯಿಂದ Speculum Night Camp

- Advertisement -G L Acharya panikkar
- Advertisement -

ಮಂಗಳೂರು: ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಸಮಿತಿ ವತಿಯಿಂದ ಜಿಲ್ಲಾ ಕೌನ್ಸಿಲರ್ಸ್‌ಗೆ ಹಾಗೂ ಡಿವಿಷನ್ ಕಾರ್ಯಕಾರಿ ಸಮಿತಿ ಸದಸ್ಯರಿಗೆ “ಸ್ಪೆಕ್ಯುಲಂ ನೈಟ್ ಶಿಬಿರವು” ಅಲ್’ಮದೀನಾ ಕಮ್ಯೂನಿಟಿ ಹಾಲ್, ತಿಬ್ಲೆಪದವಿನಲ್ಲಿ ಎಪ್ರಿಲ್ 10 ಶನಿವಾರ ಸಂಜೆ 6:00 ಗಂಟೆಯಿಂದ ಎಪ್ರಿಲ್ 11 ಆದಿತ್ಯವಾರ ಬೆಳಿಗ್ಗೆ 6:00 ಗಂಟೆಯವರೆಗೆ ನಡೆಯಲಿದೆ.

ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿಯವರು ಅಧ್ಯಕ್ಷತೆ ವಹಿಸಲಿರುವರು.

ಸಯ್ಯಿದ್ ತ್ವಾಹಾ ತಂಙಳ್ ಸಖಾಫಿ ಹೈದ್ರೋಸ್ ಗಾಣೆಮಾರ್, ಜಿ. ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಪೆರ್ನೆ, ಹಾಫಿಳ್ ಸುಫಿಯಾನ್ ಸಖಾಫಿ ಮೂಡಬಿದ್ರೆ, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಮಹಮ್ಮದ್ ಕುಂಞಿ ಅಮ್ಜದಿ ಮಂಜನಾಡಿ ಮುಂತಾದ ಗಣ್ಯರು ಭಾಗವಹಿಸಲಿರುವರು ಎಂದು ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೈದರ್ ಅಲಿ 4ನೇ ಬ್ಲಾಕ್ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!