Sunday, June 21, 2026
spot_imgspot_img
spot_imgspot_img

ಯು.ಟಿ ಖಾದರ್ ತಕ್ಷಣ ರಾಜೀನಾಮೆ ನೀಡಬೇಕು : ಭರತ್ ಶೆಟ್ಟಿ

- Advertisement -
- Advertisement -

ಪೊಲೀಸ್‌ ತನಿಖೆಗೆ ಮುನ್ನವೇ UTಖಾದರ್ ಸುಹಾಸ್ ಕೊಲೆಯ ಸೂತ್ರದಾರ ಸಹೋದರನೊಂದಿಗೆ ಮಾತನಾಡಿ, ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದು ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡಿದ್ದು,ತಕ್ಷಣ ರಾಜೀನಾಮೆ ನೀಡಬೇಕು.ಈ ಮೂಲಕ ಸ್ಪೀಕ‌ರ್ ಕುರ್ಚಿಯ ಗೌರವ ಉಳಿಸುವ ಕೆಲಸ ಮಾಡಬೇಕು ಎಂದು ಶಾಸಕ ಡಾ.ಭರತ್ Yಶೆಟ್ಟಿ ಆಗ್ರಹಿಸಿದ್ದಾರೆ.

ಫಾಸಿಲ್ ಮನೆಯವರು, ಕುಟುಂಬಸ್ಥರು ಯಾರೂ ಕೂಡ ಈ ಘಟನೆಯಲ್ಲಿ ಭಾಗಿಯಾಗಿಲ್ಲ ಎಂದು ಮಾಧ್ಯಮಕ್ಕೆ ಖಾದ‌ರ್ ಹೇಳಿಕೆ ನೀಡಿದ್ದು ಹೇಗೆ? ಪೊಲೀಸರು ಸಾಕ್ಷ್ಯನಾಶವಾಗದಂತೆ ಎಚ್ಚರಿಕೆ ವಹಿಸಿ ತುರ್ತು ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!