Sunday, May 5, 2024
spot_imgspot_img
spot_imgspot_img

ಮಂಗಳೂರು : ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣ ಮೃತ್ಯು

- Advertisement -G L Acharya panikkar
- Advertisement -

ಮಂಗಳೂರು : ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ. ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!