Friday, May 3, 2024
spot_imgspot_img
spot_imgspot_img

ಮಂಗಳೂರು: ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ; ಲಕ್ಷಾಂತರ ರೂ.ನಷ್ಟ

- Advertisement -G L Acharya panikkar
- Advertisement -

ಮಂಗಳೂರು: ಬಾವುಟ ಗುಡ್ಡೆಯಲ್ಲಿರುವ ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು ಈ ಅವಘಡದಲ್ಲಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ನಡೆದಿದ್ದು, ಲಕ್ಷಾಂತ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

- Advertisement -

Related news

error: Content is protected !!