- Advertisement -
- Advertisement -


ಮಂಗಳೂರು: ಓವರ್ ಟೇಕ್ ಮಾಡುವ ವೇಳೆ ಸ್ಕೂಟರ್ ಲಾರಿ ಅಡಿಗೆ ಬಿದ್ದು, ಸ್ಕೂಟರ್ ಸವಾರರ ಸ್ಥಳದಲ್ಲಿ ಮೃತಪಟ್ಟ ಘಟನೆ ಮಂಗಳೂರಿನ ಬಂಗ್ರಕೂಳೂರಿನಲ್ಲಿ ಗುರುವಾರ ನಡೆದಿದೆ.
ಸವಾರ ಸುರತ್ಕಲ್ ಕಡೆಯಿಂದ ಮಂಗಳೂರು ಕಡೆ ಸ್ಕೂಟರ್‌ನಲ್ಲಿ ಬರುತ್ತಿದ್ದ. ಈ ವೇಳೆ ಈ ಅವಘಡ ಸಂಭವಿಸಿದ್ದು, ಲಾರಿ ಅಡಿಗೆ ಬಿದ್ದು ಸವಾರ ಸಾವನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಮಂಗಳೂರಿನ ಕದ್ರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -