Wednesday, June 17, 2026
spot_imgspot_img
spot_imgspot_img

ಮಂಗಳೂರು: ಬೆಳ್ಳಂಬೆಳಗ್ಗೆಯೇ ಎಸಿಬಿ ಶಾಕ್; ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಮನೆ ಮೇಲೆ ದಾಳಿ

- Advertisement -
- Advertisement -

ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರು ಸೇರಿ 40 ಕಡೆಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ದಾಳಿಯಾಗಿದ್ದು, ಮಂಗಳೂರಿನಲ್ಲಿ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಮಂಗಳೂರು ನಗರದಲ್ಲಿರುವ ಶ್ರೀಧರ್ ನಿವಾಸ ‌ಮತ್ತು ಕಚೇರಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಶ್ರೀಧರ್ ಅವರ ಮೈಸೂರಿನಲ್ಲಿರುವ ಮನೆ ಮೇಲೂ ದಾಳಿಯಾಗಿದೆ.

ಮಂಗಳೂರು ಎಸಿಬಿ, ಎಸ್ಪಿ ಮತ್ತು ತಂಡದಿಂದ ದಾಖಲೆ ಪತ್ರ ಸಂಗ್ರಹವಾಗುತ್ತಿದೆ ಎಂದು ತಿಳಿದು ಬಂದಿದೆ. ಖಚಿತ ದೂರಿ‌ನ ಮೇರೆಗೆ ಎಸಿಬಿ ಅಧಿಕಾರಿಗಳು ಶ್ರೀಧರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

- Advertisement -

Related news

error: Content is protected !!