Saturday, June 20, 2026
spot_imgspot_img
spot_imgspot_img

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ ) ಮಂಗಳೂರು ವತಿಯಿಂದ ಗೋಪಾಲಕೃಷ್ಣ ಕುಂದರ್ ರವರವರಿಗೆ ಸನ್ಮಾನ

- Advertisement -
- Advertisement -

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ ) ಮಂಗಳೂರು ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿ ನಿಷ್ಠಾವಂತ ಸೇವೆಯನ್ನು ನಿರ್ವಹಿಸಿ ಪ್ರಶಸ್ತಿ ಪಡೆದದಂತಹ ಗೋಪಾಲಕೃಷ್ಣ ಪೂಜಾರಿಯವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ಗೋಪಾಲಕೃಷ್ಣ ಕುಂದರ್ ರವರನ್ನು ಐಕಳ ಹರೀಶ್ ಶೆಟ್ಟಿ, ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್, ಉಪಾಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ,ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ಶಾಲು ಹೊದಿಸಿ ಸನ್ಮಾನಿಸಿದರು.

- Advertisement -

Related news

error: Content is protected !!