Sunday, April 28, 2024
spot_imgspot_img
spot_imgspot_img

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿದಂತೆ ಹಲವೆಡೆ 3-4 ದಿನ ಮಳೆ ಸಾಧ್ಯತೆ

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖಾ ವರದಿಯಂತೆ ಬುಧವಾರ ಮುಂಜಾನೆಯಿಂದಲೇ ಕೊಂಚ ಪ್ರಮಾಣದಲ್ಲಿ ಮಳೆ ಸುರಿದ ಬಗ್ಗೆ ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೋಡ ಕವಿದ ವಾತಾವರಣ ಇತ್ತು, ಬುಧವಾರ ನಸುಕಿನ ಸಮಯದಲ್ಲಿ ತುಂತುರಾಗಿ ಸುರಿಯುತ್ತಿದ್ದ ಮಳೆ ಮತ್ತೆ ಬಿರುಸು ಪಡೆದಿದೆ. ಇನ್ನೂ ಮೂರು ದಿನ ಕರಾವಳಿ ಸೇರಿದಂತೆ ರಾಜ್ಯಾದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

Related news

error: Content is protected !!