Monday, May 6, 2024
spot_imgspot_img
spot_imgspot_img

ಮಂಗಳೂರು: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

- Advertisement -G L Acharya panikkar
- Advertisement -

ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮತದಾನ ಮಾಡಿದರು. ಮಂಗಳೂರಿನ ರಥಬೀದಿ ಸರಕಾರಿ ಕಾಲೇಜಿನ ಮತದಾನ ಕೇಂದ್ರಕ್ಕೆ ತಂದೆ, ತಾಯಿ ಜೊತೆ ಆಗಮಿಸಿದ ಬ್ರಿಜೇಶ್ ಚೌಟ ಅವರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

- Advertisement -

Related news

error: Content is protected !!