- Advertisement -
- Advertisement -
ಮಂಗಳೂರು: ಕಾರೊಂದು ಬ್ರೇಕ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಮಂಗಳೂರಿನ ತೊಕ್ಕೊಟ್ಟುಸಮೀಪ ಪಿಲರ್ ರೋಡಿನ ಪಂಡಿತ್ ಹೌಸ್ ಬಳಿ ನಡೆದಿದೆ.
ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಚಾಲಕನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಕಾರು ಗುದ್ದಿದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗಿದೆ.
- Advertisement -