Tuesday, June 9, 2026
spot_imgspot_img
spot_imgspot_img

ಕೊಡಿಯಾಲ್‌ಬೈಲ್ ಬಳಿ ಕಾರಿನಲ್ಲಿ ಆಕಸ್ಮಿಕ ಬೆಂಕಿ

- Advertisement -
- Advertisement -

ಮಂಗಳೂರು:ಮಂಗಳೂರು, ಕೊಡಿಯಾಲ್‌ಬೈಲ್‌ ಮಾನಸ ಟವರ್‌ ಬಳಿ ಟಾಟಾ ಇಂಡಿಕಾ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.12ರ ಶನಿವಾರದಂದು ನಡೆದಿದೆ.

ಶಾರ್ಟ್‌ ಸರ್ಕ್ಯೂಟ್‌‌ನಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಯಾರಿಗೂ ನೋವು ಸಂಭವಿಸಿಲ್ಲ ಎನ್ನಲಾಗಿದೆ.

ಪೊಲೀಸರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!