Tuesday, July 23, 2024
spot_imgspot_img
spot_imgspot_img

ಲಾಕ್ ಡೌನ್ ಹಿನ್ನೆಲೆ: ಮಂಗಳೂರಿನಲ್ಲಿ ಪೊಲೀಸರಿಂದ ನಾಕಾಬಂದಿ

- Advertisement -G L Acharya panikkar
- Advertisement -

ಮಂಗಳೂರು: ನಾಳೆ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ವಾಹನಗಳನ್ನು ತಡೆದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ನಗರದ ವಿವಿಧೆಡೆ ನಾಕಾಬಂದಿ ನಡೆಸಲಾಗುತ್ತಿದ್ದು ಹೊರಗಿನ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ವಾಹನಗಳನ್ನು ತಡೆದು ವಾಪಸ್ ಕಳುಹಿಸಲಾಗುತ್ತಿದೆ.

- Advertisement -

Related news

error: Content is protected !!