Saturday, June 28, 2025
spot_imgspot_img
spot_imgspot_img

ಮಂಗಳೂರು: ಕಾರಾಗೃಹದ ಸಿಬ್ಬಂದಿಯ ಬಳಿ ಗಾಂಜಾ ಪತ್ತೆ

- Advertisement -
- Advertisement -

ಮಂಗಳೂರು: ಜಿಲ್ಲಾ ಕಾರಾಗೃಹದ ಸಿಬ್ಬಂದಿಯೋರ್ವನ ಬಳಿ ಗಾಂಜಾ ಪತ್ತೆಯಾಗಿದ್ದು ಸಿಬ್ಬಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಸಂಜೆ ಕೆಐಎಸ್ಎ‌ಫ್‌ ನವರು ತಪಾಸಣೆ ಮಾಡುವಾಗ ಜೈಲಿನ ವೀಕ್ಷಕನೋರ್ವನ ಬಳಿ ಸುಮಾರು 50 ಗ್ರಾಂ ಗಾಂಜಾ ಪತ್ತೆಯಾಗಿದೆ. ಆರೋಪಿತ ಸಿಬ್ಬಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!