- Advertisement -
- Advertisement -
ಮಂಗಳೂರು:- ಮಹಾನಗರ ಪಾಲಿಕೆ ಆಯುಕ್ತರಿಗೂ ಕೊರೋನಾ ಪಾಸಿಟಿವ್ ಸೊಂಕು ಪತ್ತೆ ಯಾಗಿದೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎರಡು ದಿನಗಳಿಂದ ಕಾಣಿಸಿಕೊಂಡಿದ್ದ ಕೊರೋನಾ ಲಕ್ಷಣಗಳು ನಿನ್ನೆ ಸ್ವಾಬ್ ಟೆಸ್ಟ್ ರಿಪೋರ್ಟ್ ನಲ್ಲಿ ಕೊರೋನಾ ಪಾಸಿಟಿವ್ ಧೃಡ ಎಂದು ಪತ್ತೆ ಯಾಗಿದೆ.ಅವರಿಗೆ ಮಂಗಳೂರು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಮುಂದುವರಿದಿದೆ.


- Advertisement -