Friday, April 26, 2024
spot_imgspot_img
spot_imgspot_img

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳಮುಖಿ ಆಯ್ಕೆ!

- Advertisement -G L Acharya panikkar
- Advertisement -

ಮಂಗಳೂರು: ಬ್ಯೂಟಿಷಿಯನ್‌, ಪರಿವರ್ತನ್‌ ಟ್ರಾನ್ಸ್‌ಕ್ವೀನ್‌ ಸಂಜನಾ ಚಲವಾದಿ ಅವರು ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿ. ಯುವ ಕಾಂಗ್ರೆಸ್‌ ಚುನಾವಣೆಗಳು ಜ.10, 11 ಮತ್ತು 12ರಂದು ಆನ್‌ಲೈನ್‌ನಲ್ಲಿ ನಡೆದಿದ್ದು, ಫಲಿತಾಂಶ ಪ್ರಕಟಿಸಲಾಗಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್‌, ದೀಕ್ಷಿತ್‌ ಪೂಜಾರಿ ಮತ್ತು ದಕ್ಷಿಣ ಬ್ಲಾಕ್‌ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!