Thursday, December 1, 2022
spot_imgspot_img
spot_imgspot_img

ಮಂಗಳೂರು: ಕುದ್ರೋಳಿ ಗೋಕರ್ಣನಾಥ ದಸರಾ ಮಹೋತ್ಸವ ಉದ್ಘಾಟನೆ

- Advertisement -G L Acharya G L Acharya
- Advertisement -

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಿದ್ದಾರೆ.

ಉದ್ಘಾಟನ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ್ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿಲಿದ್ದಾರೆ.

ಇನ್ನು ಜನಾರ್ದನ ಪೂಜಾರಿಯವರ ಆಶಯದಂತೆ ವರ್ಣರಂಜಿತ ಅದ್ದೂರಿ ದಸರಾ ದರ್ಬಾರ್ ಮಂಟಪ ಸಿದ್ಧಗೊಂಡಿದ್ದು, ಸಾವಿರಾರು ಭಕ್ತಾಭಿಮಾನಿಗಳು ಶಾರದೆಯ ದರ್ಶನ ಪಡೆಯಲಿದ್ದಾರೆ.

astr
- Advertisement -

Related news

error: Content is protected !!