Monday, May 6, 2024
spot_imgspot_img
spot_imgspot_img

ಮಂಗಳೂರು: ಇಸ್ರೇಲ್‌ನಲ್ಲಿ ಸಂಕಷ್ಟದಲ್ಲಿ ಇರುವ ದ.ಕ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

- Advertisement -G L Acharya panikkar
- Advertisement -

ಮಂಗಳೂರು: ಇಸ್ರೇಲ್-ಪ್ಯಾಲೆಸ್ಟೀನ್ ಹಮಾಸ್ ದೇಶದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂದರ್ಭದಲ್ಲಿ ಇಸ್ರೇಲ್ ಗೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯವರು (ಭಾರತದ ಪ್ರಜೆ) ತಮ್ಮ ಮಾಹಿತಿಯನ್ನು ದ.ಕ.ಜಿಲ್ಲಾಧಿಕಾರಿಯವರ ಕಚೇರಿ ಮಂಗಳೂರಿನಲ್ಲಿ ತೆರೆದಿರುವ ಕಂಟ್ರೋಲ್ ರೂಂ, ಸಂಖ್ಯೆ: 1077/ 0824-2442590 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಕೂಡಲೇ ವಿವರ ನೀಡುವಂತೆ ಕೋರಲಾಗಿದೆ.

ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ಮಾಹಿತಿ ನೀಡುವಂತೆ ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!