Tuesday, December 3, 2024
spot_imgspot_img
spot_imgspot_img

ಮಂಗಳೂರು: ದಕ್ಷಿಣಕನ್ನಡ ಸಿಇಓ ಆಗಿ ಡಾ. ಅನಂದ್ ಕೆ ಅಧಿಕಾರ ಸ್ವೀಕಾರ

- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಸಿಇಓ ಆಗಿ ಡಾ. ಅನಂದ್ ಕೆ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರಿನ ಜಿಲ್ಲಾ ಪಂಚಾಯತ್ ನ ಸಿಇಒ ಕಚೇರಿಯಲ್ಲಿ ಜೂ.29ರ ಗುರುವಾರ ಅಧಿಕಾರ ಸ್ವೀಕರಿಸಿದರು.

ಇದೇ ವೇಳೆ ಇಲ್ಲಿಯವರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಅವರು ನೂತನ ಸಿಇಒ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು.

- Advertisement -

Related news

error: Content is protected !!