Monday, May 6, 2024
spot_imgspot_img
spot_imgspot_img

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್!

- Advertisement -G L Acharya panikkar
- Advertisement -

ಬೆಂಗಳೂರು: ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅವರು ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಂತರ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದ ನಾಯಕರ ಜತೆ ಮಾತುಕತೆ ನಡೆಸಿದರು.

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಶಾಸಕ ಪ್ರಕಾಶ ಕೆ.ರಾಠೋಡ ಅವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರವರ ಪ್ರತಿಮೆ ಮಾಲಾಪ೯ಣೆ ಮಾಡಿದರು.

ಈ ಸಂದಭ೯ದಲ್ಲಿ ವಿಧಾನ ಸಭೆಯ ಮಾಜಿ ಮುಖ್ಯ ಸಚೇತಕ ಪಿ.ಎಂ.ಅಶೋಕ ಪಟ್ಟಣ, ವಿಧಾನ ಪರಿಷತ್ ಸದಸ್ಯ ಎಚ್. ಎಂ.ರೇವಣ್ಣ, ನಜೀರ್ ಅಹಮದ್ ಮುಂತಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!