ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಖಾಸಗಿ ಮತ್ತು ಸಾರ್ವಜನಿಕ ಸಂಬಂಧಿತ ಕಟೌಟ್ ಯಾ ಫ್ಲೆಕ್ಸ್ ಅನ್ನು ತುತಾ೯ಗಿ ತೆರವುಗೊಳಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

ತಪ್ಪಿದಲ್ಲಿ ಮಹಾನಗರಪಾಲಿಕೆಯಿಂದಲೇ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಲಾಗುವುದು ಹಾಗೂ ಪಾಲಿಕೆಯಿಂದ ವಷಪಡಿಸಲಾದ ಪ್ಲೆಕ್ಸ್ ಮತ್ತು ಫ್ರೇಮ್ ಗಳನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಮಂಗಳೂರು ಮೇಯರ್ ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

