Tuesday, June 16, 2026
spot_imgspot_img
spot_imgspot_img

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್‌‌ಟೈಮ್‌ ಕೆಲಸದ ಹೆಸರಿನಲ್ಲಿ ವಂಚನೆ..!

- Advertisement -
- Advertisement -

ಮಂಗಳೂರು: ವ್ಯಕ್ತಿಯೋರ್ವರು ಟೆಲಿಗ್ರಾಂ ಆ್ಯಪ್‌ನಲ್ಲಿ ಪಾರ್ಟ್‌‌ಟೈಮ್‌ ಕೆಲಸದ ಹೆಸರಿನಲ್ಲಿ ಮೋಸ ಹೋದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ವಾಟ್ಸ್ಅಪ್ ನಂಬರ್‌ಗೆ ಬಂದ ಮೆಸೇಜ್ನಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಿ ಹಣ ಗಳಿಸಬಹುದು ಎಂದು ಹೇಳಿ ಇದನ್ನು ನಂಬಿದ ವ್ಯಕ್ತಿ ಹಣ ಪಾವತಿಸಿ ಟಾಸ್ಕ್ ಪೂರ್ಣಗೊಳಿಸಿದ್ದರು. ಬಳಿಕ ಅವರಿಂದ ಹಂತ ಹಂತವಾಗಿ ಒಟ್ಟು 5.85 ಲಕ್ಷ ರೂ.ಗಳನ್ನು ಪಡೆದುಕೊಂಡಿದ್ದು ಹಣ ಮರಳಿಸದೆ ವಂಚನೆ ಮಾಡಿದ್ದು, ಈ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

- Advertisement -

Related news

error: Content is protected !!