Monday, June 15, 2026
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದಲ್ಲಿ 46.52 ಲಕ್ಷ ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ

- Advertisement -
- Advertisement -

ಮಂಗಳೂರು: ದುಬೈನಿಂದ ಅಕ್ರಮವಾಗಿ ಒಟ್ಟು 46.52 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟಕ್ಕೆ ಯತ್ನಿಸಿದ ಎರಡು ಪ್ರಕರಣಗಳನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಐವರು ಪ್ರಯಾಣಿಕರು 775 ಗ್ರಾಂ ತೂಕದ 24-ಕ್ಯಾರೆಟ್ ಚಿನ್ನವನ್ನು ಹೊತ್ತೊಯ್ಯುತ್ತಿದ್ದರು. ಅದು ಅವರ ಒಳ ಉಡುಪು, ಏರ್‌ಪಾಡ್‌ಗಳು ಮತ್ತು ತಮ್ಮ ಟ್ರಾಲಿ ಬ್ಯಾಗ್‌ನ ರಾಡ್‌ಗಳಲ್ಲಿ ಪ್ರತ್ಯೇಕವಾಗಿ ಬಚ್ಚಿಡಲಾಗಿತ್ತು.

ಪ್ರಯಾಣಿಕರು ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!