Thursday, June 18, 2026
spot_imgspot_img
spot_imgspot_img

ಮಂಗಳೂರಿನಲ್ಲಿ ಧಾರಾಕಾರ ಮಳೆ: ಇಂದು ಯಲ್ಲೋ ಅಲರ್ಟ್ ನಾಳೆ ಆರೆಂಜ್ ಅಲರ್ಟ್ ಘೋಷಣೆ.

- Advertisement -
- Advertisement -

ಮಂಗಳೂರು: ನಗರದಲ್ಲಿ ನಿನ್ನೆ ಸಂಜೆಯಿಂದ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಇಂದು ಯಲ್ಲೋ‌ ಅಲರ್ಟ್ ಘೋಷಣೆ ಮಾಡಿದೆ.

ನಗರದಲ್ಲಿ ನಾಲ್ಕೈದು ದಿನಗಳಿಂದ ಮಳೆ ಕ್ಷೀಣಿಸಿದ್ದರೂ ಕೂಡ ನಿನ್ನೆ ರಾತ್ರಿಯಿಂದ ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಹಾಗಾಗಿ ಭಾರತೀಯ ಹವಾಮಾನ ಇಲಾಖೆ ಇಂದು ಯಲ್ಲೋ‌ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ‌. ಸೆ. 21-22ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ದಿನಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!