Friday, April 19, 2024
spot_imgspot_img
spot_imgspot_img

ಮಂಗಳೂರು: ಸ್ಯಾನಿಟರಿ ನ್ಯಾಪ್ಕಿನ್ ಒಳಗೆ 53.50 ಲಕ್ಷ ಮೌಲ್ಯದ ಚಿನ್ನ..!

- Advertisement -G L Acharya panikkar
- Advertisement -

ಮಂಗಳೂರು: ಸ್ಯಾನಿಟರಿ ನ್ಯಾಪ್ಕಿನ್‌ನಲ್ಲಿ ಅಡಗಿಸಿ ಇಟ್ಟಿದ್ದ 53.50 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆ ಸೇರಿದಂತೆ ಇಬ್ಬರನ್ನು ತಪಾಸಣೆಗೆ ಒಳಪಡಿಸಿದಾಗ ಒಂದು ಕೆಜಿಯಷ್ಟು ತೂಕದ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!