Sunday, August 9, 2026
spot_imgspot_img
spot_imgspot_img

ಮಂಗಳೂರು: ವಿಧಾನ ಪರಿಷತ್‌ ಉಪ ಚುನಾವಣೆ ಹಿನ್ನಲೆ ಜಿಲ್ಲಾದ್ಯಂತ ಮದ್ಯ ನಿಷೇಧ: ಜಿಲ್ಲಾಧಿಕಾರಿ ಆದೇಶ

- Advertisement -
- Advertisement -

ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟಕ್ಕೆ ನಿಷೇಧಾಜ್ಞೆ ಹೊರಡಿಸಲಾಗಿದೆ.

ಇಂದು ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!