Tuesday, July 1, 2025
spot_imgspot_img
spot_imgspot_img

ಕರಾವಳಿಯಲ್ಲಿ ಏರಿಕೆಯಾಗುತ್ತಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳು

- Advertisement -
- Advertisement -

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಕಪ್ಪು ಶಿಲೀಂಧ್ರ ಸೋಂಕಿನ 1 ಪ್ರಕರಣ ಭಾನುವಾರ ದಾಖಲಾಗಿದ್ದು, ಸೋಂಕು ತಗುಲಿದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ’ ಎಂದು ಡಿಎಚ್‌ಒ ಡಾ. ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ದೃಢಪಟ್ಟವರಲ್ಲಿ 6 ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ಉಳಿದ 9 ಜನರು ಇತರ ಜಿಲ್ಲೆಯವರಾಗಿದ್ದಾರೆ. ಈ ಸೋಂಕಿಗೆ ತುತ್ತಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

driving
- Advertisement -

Related news

error: Content is protected !!