Saturday, April 20, 2024
spot_imgspot_img
spot_imgspot_img

ಮಂಗಳೂರು: ಕಟೀಲು ದೇವಸ್ಥಾನಕ್ಕೆ ತುಳುಲಿಪಿ ನಾಮಫಲಕ

- Advertisement -G L Acharya panikkar
- Advertisement -

ಮಂಗಳೂರು: ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತುಳುಲಿಪಿಯಲ್ಲಿ ನಾಮಫಲಕ ಅಳವಡಿಸಲಾಗಿದ್ದು, ದೇವಾಲಯದ 2ನೇ ಗೋಪುರದಲ್ಲಿ “ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಲ್ಯ” ಎಂದು ತುಳುಲಿಪಿಯಲ್ಲಿ ನಾಮಫಲಕದ ಮೇಲೆ ಬರೆಯಲಾಗಿದೆ.

ಈ ಬಗ್ಗೆ ಮಾತನಾಡಿದ ದೇವಳದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ್ಣ, ಈ ಮೂಲಕ ತುಳುಲಿಪಿ ಮತ್ತೆ ಜನಮಾನಸದಲ್ಲಿ ಮೂಡಲಿ ಎಂದು ಆಶಿಸಿ ಕಟೀಲು ಶ್ರೀಕ್ಷೇತ್ರದಲ್ಲಿ ತುಳುಲಿಪಿಯಲ್ಲಿ ನಾಮಫಲಕ ಅಳವಡಿಸಲಾಗಿದೆ.

- Advertisement -

Related news

error: Content is protected !!