Friday, June 5, 2026
spot_imgspot_img
spot_imgspot_img

ಮಂಗಳೂರು: ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

- Advertisement -
- Advertisement -

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೋರ್ವರಿಗೆ 16.94 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರರಿಗೆ ಆರೋಪಿಗಳು ಲಿಂಕ್ ಕಳುಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಾಂಶ ಗಳಿಸಬಹುದೆಂದು ನಂಬಿಸಿದ್ದರು. ಅದರಂತೆ ದೂರುದಾರರು ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದರು. ಬಳಿಕ ಹಣ ವಿತ್‌ಡ್ರಾ ಮಾಡಲು ಯತ್ನಿಸಿದಾಗ ಸಾಧ್ಯವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!