- Advertisement -
- Advertisement -
ಮಂಗಳೂರು: ಮಹಿಳೆಯೊಬ್ಬರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ ಬಾಗಿಲು ಜಾಮ್ ಆಗಿ ಸಿಲುಕಿಕೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಕಚೇರಿಯ ಕೆಲಸದಾಳು ಮಹಿಳೆ ಲಿಫ್ಟ್ ಜಾಮ್ ಆಗಿ ಸುಮಾರು 15 ನಿಮಿಷಗಳ ಕಾಲ ಲಿಫ್ಟ್ ನೊಳಗೆ ಬಾಕಿಯಾಗಿದ್ದರು. ತಕ್ಷಣವೇ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಮಹಿಳೆಯನ್ನು ರಕ್ಷಿಸಿದರು.
- Advertisement -