Tuesday, June 9, 2026
spot_imgspot_img
spot_imgspot_img

ಮಂಗಳೂರು: ಬೈಕ್‌ಗೆ ಲಾರಿ ಡಿಕ್ಕಿ; ಬೈಕ್‌ ಸವಾರ ಅಪಾಯದಿಂದ ಪಾರು..!

- Advertisement -
- Advertisement -

ಮಂಗಳೂರು: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪರಾದ ಘಟನೆ ಮಂಗಳೂರಿನ ಕೆಪಿಟಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಗಾಯಗೊಂಡವರನ್ನು ಬೈಕ್‌ ಸವಾರ ಅಶೋಕ್‌ ಎಂದು ಗುರುತಿಸಲಾಗಿದೆ.

ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಅಶೋಕ್ ಲಾರಿಯ ಹಿಂದಿನ ಮತ್ತು ಮುಂದಿನ ಚಕ್ರಗಳ ನಡುವೆ ಬಿದ್ದಿದ್ದರಿಂದ ಪ್ರಾಣಾಪಾಯವಾಗಿಲ್ಲ. ಕೈಗೆ ಗಂಭೀರ ಗಾಯವಾಗಿದ್ದು ಶಸ್ತ್ರ ಚಿಕಿತ್ಸೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ.

- Advertisement -

Related news

error: Content is protected !!