Saturday, June 28, 2025
spot_imgspot_img
spot_imgspot_img

ಮಂಗಳೂರು: ಕೆಫೆಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೊತೆ ಹಿಂದೂ ಯುವತಿ; ಲವ್‌ಜಿಹಾದ್‌ ಶಂಕೆ, ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

- Advertisement -
- Advertisement -
vtv vitla

ಮಂಗಳೂರು: ಮುಸ್ಲಿಂ ವಿದ್ಯಾರ್ಥಿಯೊಂದಿಗೆ ಹಿಂದೂ ವಿದ್ಯಾರ್ಥಿನಿ ತಿರುಗುತ್ತಿದ್ದು, ಭಜರಂಗದಳ ಕಾರ್ಯಕರ್ತರ ಕಣ್ಣಿಗೆ ಪೊಲೀಸರಿಗೊಪ್ಪಿಸಿದ ಘಟನೆ ಬಲ್ಲಾಲ್‌ ಬಾಗ್ ಬಳಿ ನಡೆದಿದೆ.

ಹಿಂದೂ ವಿದ್ಯಾರ್ಥಿನಿ ಮುಸ್ಲಿಂ ಯುವಕನೊಂದಿಗೆ ಬಲ್ಲಾಲ್‌ ಬಾಗ್ ಕೆಫೆಯೊಂದರಲ್ಲಿ ಸಿಕ್ಕಿಬಿದ್ದಿದ್ದು, ಬಜರಂಗದಳ ಕಾರ್ಯಕರ್ತರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಜೋಡಿಯನ್ನು ಬರ್ಕೆ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಫಾಝಿಲ್‌ ಎಂಬ ಯುವಕನೊಂದಿಗೆ ಹಿಂದೂ ಯುವತಿ ಸರಸಸಲ್ಲಾಪದಲ್ಲಿ ತೊಡಗಿದ್ದಳು ಎನ್ನಲಾಗಿದೆ.

ಹಲವು ದಿನಗಳಿಂದ ಮಂಗಳೂರಿನ ಆಸುಪಾಸಿನಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದು, ಇಂದು ಕೂಡ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಬಲ್ಲಾಲ್‌ಬಾಗ್ ಬಳಿ ಬಜರಂಗದಳ ಕಾರ್ಯಕರ್ತರ ಕಣ್ಣಿಗೆ ಬಿದ್ದಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಜೋಡಿಯನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

Related news

error: Content is protected !!