Wednesday, May 8, 2024
spot_imgspot_img
spot_imgspot_img

ಮಂಗಳೂರು: ಮಂಗಳೂರು ಸಹಿತ ಹಲವು ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಡಿ 26 ರ ಮಧ್ಯರಾತ್ರಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್ ಹಾಕುವುದಾಗಿ [email protected] ಇ ಮೇಲ್ ನಿಂದ ಸಂದೇಶ ಬಂದಿದೆ ಎಂದು ತಿಳಿಸಿದ್ದಾರೆ.

ನಾವು ಭಯೋತ್ಪಾದಕರು ಇಂದು ಇ ಮೇಲ್ ನಲ್ಲಿ ಬರೆದಿದ್ದು ಈ ಸಂದೇಶವನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಗಮನಿಸಿದ್ದು ಅಧಿಕಾರಿಗಳ ದೂರಿನ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ.

- Advertisement -

Related news

error: Content is protected !!