Sunday, April 28, 2024
spot_imgspot_img
spot_imgspot_img

ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ..!

- Advertisement -G L Acharya panikkar
- Advertisement -

ಮಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20 ವರ್ಷ) ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಗ್ಗಿನ ಜಾವಾ 3 ಗಂಟೆ ಸುಮಾರಿಗೆ ಮಹಿಳಾ ಹಾಸ್ಟೆಲ್‌ ನ ಆರನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.ಕದ್ರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೇ ಮುಂದುವರೆಸಿದ್ದಾರೆ.

- Advertisement -

Related news

error: Content is protected !!