Tuesday, June 9, 2026
spot_imgspot_img
spot_imgspot_img

ಮಂಗಳೂರು: ನಾಪತ್ತೆಯಾಗಿದ್ದ ಯುವತಿ ಪತ್ತೆ..!

- Advertisement -
- Advertisement -

ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು.

ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಜುಲೈ 30 ರಂದು ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಸದಯ ಯುವತಿ ಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!